ಅಯೋಧ್ಯೆಯ ಶ್ರೀ ರಾಮಚಂದ್ರನ ಜನ್ಮ ಭೂಮಿಯಲ್ಲಿ ರಾಮ ಮಂದಿರದ ಭೂಮಿ ಪೂಜೆಯ ಸಿದ್ಧತೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಪರಿಶೀಲಿಸಿದರು.ಸಾಮರಂಭದ ಉಸ್ತುವಾರಿ ಹೊತ್ತಿರುವ ಶ್ರೀ ರಾಮ ಟೆಂಪಲ್ ಟ್ರಸ್ಟ್ ಸದಸ್ಯರೊಂದಿಗೆ ಸಭೆ ನಡೆಸಿದರು.
ಭೂಮಿ ಪೂಜೆ ಹಿನ್ನಲೆಯಲ್ಲಿ ಆಗಸ್ಟ್ 5 ರಂದು ಉತ್ತರಪ್ರದೇಶದ ಹಿಂದೂಗಳ ಮನೆಗಳಲ್ಲಿ,ಮಂದಿರಗಳಲ್ಲಿ ದೀಪೋತ್ಸವ ನಡೆಸಲು ಈಗಾಗಲೇ ತೀರ್ಮಾನಿಸಿದೆ ಎಂದರು. ಆಗಸ್ಟ್ 5ರ ಐತಿಹಾಸಿಕ ಸಮಾರಂಭಕ್ಕೆ ಕೇವಲ 200 ಗಣ್ಯರನ್ನು ಆಹ್ವಾನಿಸಲಾಗಿದೆ ಎಂದರು.
0 Comments