Ticker

6/recent/ticker-posts

Header Ads Widget

Responsive Advertisement

ಹಿರಿಯ ಕಾಂಗ್ರೆಸ್ ನಾಯಕ ಓರ್ವರ ಆರೋಗ್ಯ ವಿಚಾರಿಸಿದ ಡಿಕೆಶಿ!

 


 


 ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು  ಬೆಳ್ಳಿಗೆ ಮಂಗಳೂರಿಗೆ  ಭೇಟಿ ನೀಡಿದ್ದು ಈ ವೇಳೆ ಮಂಗಳೂರಿನ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಬರಮಾಡಿಕೊಂಡರು.ಈ ವೇಳೆ ಮಾತಾಡಿದ ಡಿಕೆಶಿ, “ಆಸ್ಕರ್ ಫರ್ನಾಂಡೀಸ್, ಜನಾರ್ಧನ ಪೂಜಾರಿ ನನ್ನ ರಾಜಕೀಯ ಗುರುಗಳು. ಅವರನ್ನು ಭೇಟಿಮಾಡಿ ಆಶೀರ್ವಾದ ಪಡೆಯಲಿದ್ದೇನೆ ಎಂದು ಹೇಳಿದರು.ನಂತರ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಮಂಗಳೂರು ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡೀಸ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 



Post a Comment

0 Comments