Ticker

6/recent/ticker-posts

Header Ads Widget

Responsive Advertisement

ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರ ಸ್ವೀಕಾರ

 


 


ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಗಳಾಗಿ ಡಾ.ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

 



Post a Comment

0 Comments