Ticker

6/recent/ticker-posts

Header Ads Widget

Responsive Advertisement

ಧರ್ಮಸ್ಥಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ| ಭಜರಂಗದಳ ಕಾರ್ಯಕರ್ತರಿಂದ ರಕ್ಷಣೆ

 


 


ಧರ್ಮಸ್ಥಳ: ಬೆಳ್ತಂಗಡಿ ಭಜರಂಗದಳ ಕಾರ್ಯಕರ್ತರು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಈಚರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋ ರಕ್ಷಣೆ ಮಾಡಿದ್ದಾರೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಭಜರಂಗದಳದ ಕಾರ್ಯಕರ್ತರು ಅಕ್ರಮ ಗೋವು ಸಾಗಾಟದ ವಾಹನವನ್ನು ನಿಲ್ಲಿಸಿ ಪೋಲೀಸರಿಗೆ ಮಾಹಿತಿಯನ್ನು ನೀಡಿದ್ದು ಸ್ಥಳಕ್ಕೆ ಬೆಳ್ತಂಗಡಿ ಎಸ್ ಐ ನಂದಕುಮಾರ್  ಹಾಗೂ ಧರ್ಮಸ್ಥಳ ಎಸ್ ಐ ಪವನ್ ಕುಮಾರ್ ಧಾವಿಸಿ ಅಕ್ರಮ ಗೋ ಸಾಗಾಟಗಾರರನ್ನು ಬಂಧಿಸಿ 9 ಗೋವುಗಳ ಸಮೇತ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕರಾವಳಿಯಲ್ಲಿ ದಿನೇ ದಿನೇ ಅಕ್ರಮ ಗೋವುಗಳ ಸಾಗಾಟ ಹೆಚ್ಚುತ್ತಲೇ ಇದೆ.

 



Post a Comment

0 Comments