Ticker

6/recent/ticker-posts

Header Ads Widget

Responsive Advertisement

ಆರ್ಯಾಪು ಪುತ್ತೂರು ನಗರಸಭೆಯ 30ನೇ ವಾರ್ಡಿನ ರಸ್ತೆಯನ್ನು ದುರಸ್ತಿ ಮಾಡುವವರಿಲ್ಲ,ಜನಪ್ರತಿನಿಧಿಗಳು ಇತ್ತ ಸುಳಿಯುವುದಿಲ್ಲ

 


 


ಪುತ್ತೂರಿನ ಆರ್ಯಾಪು ವಾರ್ಡ್ ಸಂಖ್ಯೆ 30 ನಗರಸಭೆಯ ಅನ್ನಪೂರ್ಣೇಶ್ವರಿ ದೇವಾಲಯದ ಪಕ್ಕದಲ್ಲಿ ಹಾದು ಹೋಗುವ ರಸ್ತೆಯ ದುರಸ್ತಿ ಕಾರ್ಯ ಇನ್ನೂ ನಡೆದಿಲ್ಲ.2014ರಿಂದಲೂ ಮನವಿ ಕೊಡುತ್ತಾ ಬರುತ್ತಿದ್ದು ಯಾವುದೇ ರೀತಿಯ ಪ್ರತಿಕ್ರಿಯೆ ದೊರೆತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸ್ಥಳೀಯ ಪ್ರತಿನಿಧಿಗಳಿಗೆ ಎಷ್ಟೇ ದೂರು ಕೊಟ್ಟರು ಯಾವುದೇ ಪ್ರಯೋಜನ ಆಗಿಲ್ಲ,ರಸ್ತೆಯಲ್ಲಿ ಸುಮಾರು 30ಕ್ಕೋ ಅಧಿಕ ಮನೆಗಳಿವೆ,ಚುನಾವಣಾ ಸಂದರ್ಭದಲ್ಲಿ ಮಾತ್ರ ಪ್ರತಿನಿಧಿಗಳು ಭರವಸೆ ನೀಡುತ್ತಾರೆ ನಂತರ ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ,ಇನ್ನೂ ಸಮಸ್ಯೆ ಬಗೆಹರಿಸಿ ಕೊಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

 



Post a Comment

0 Comments