Ticker

6/recent/ticker-posts

Header Ads Widget

Responsive Advertisement

ಸ.ಪ್ರ.ದ.ಕಾಲೇಜು ಬೆಟ್ಟಂಪಾಡಿ ಯಲ್ಲಿ 74ನೇ ಸ್ವಾತಂತ್ರೋತ್ಸವ ಆಚರಣೆ

 


 


ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಯಲ್ಲಿ  74ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ವರದರಾಜ ಚಂದ್ರಗಿರಿ ಧ್ವಜಾರೋಹಣ ನಡೆಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪೋಡಿಯ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು,ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಉಪಸ್ತಿತರಿದ್ದರು.

 



Post a Comment

0 Comments