ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿದ ಕೋವಿಡ್ 19 ವಾರಿಯರ್ಸ್ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ.ಕ ಜಿಲ್ಲಾ ಸಂಸ್ಥೆಯ ವತಿಯಿಂದ ಮಂಗಳೂರು ವಿಭಾಗಕ್ಕೆ ನಡೆಯಿತು.ಸೇವೆ ಸಲ್ಲಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ತಾಂಕ್ಯೂ ಬ್ಯಾಡ್ಜ್ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು,ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳು,ಬಿಇಒ,ಮಂಗಳೂರು ಉತ್ತರ ಶಾಸಕರು ಹಾಗೂ ಮತ್ತಿತರ ಅತಿಥಿ ಗಣ್ಯರು ಹಾಗೂ ವಿದ್ಯಾರ್ಥಿಗಳು - ಶಿಕ್ಷಕರು ಉಪಸ್ತಿತರುದ್ದರು.
0 Comments