Ticker

6/recent/ticker-posts

Header Ads Widget

Responsive Advertisement

ವೇತನದ ನಿರೀಕ್ಷೆಯಲ್ಲಿ ಇದ್ದ ಶಿಕ್ಷಕರಿಗೆ ಗುಡ್ ನ್ಯೂಸ್

 


 


ಕರ್ನಾಟಕ: 

 ವೇತನದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವೇತನಕ್ಕಾಗಿ ಶಿಕ್ಷಣ ಇಲಾಖೆ ಮುಂಗಡ 3 ತಿಂಗಳ ಅನುದಾನ ಬಿಡುಗಡೆ ಮಾಡಿದೆ.

2020 ರ ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ 374.73 ಕೋಟಿ ರೂ. ಅನುದಾನ ನೀಡಿದೆ. ಈ ಮೊತ್ತವನ್ನು ಜಿಲ್ಲಾವಾರು, ತಾಲೂಕುವಾರು ಹಂಚಿಕೆ ಮಾಡಿ ಮರುಬಿಡುಗಡೆ ಮಾಡಲು ಮತ್ತು ಖಜಾನೆಯಲ್ಲಿ ಆಪ್ ಲೋಡ್ ಮಾಡಲು ರಾಜ್ಯ ಯೋಜನಾ ನಿರ್ದೇಶಕರಿಗೆ ಅನುಮತಿ ನೀಡಲಾಗಿದೆ.

 



Post a Comment

0 Comments