Ticker

6/recent/ticker-posts

Header Ads Widget

Responsive Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

 


 


ಕೋರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊವಿಡ್ ವರದಿ ನಿನ್ನೆ ನೆಗಟಿವ್ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಅವರು ಇಂದು ಬಿಡುಗಡೆ ಹೊಂದಲಿದ್ದಾರೆ.
ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

 



Post a Comment

0 Comments