Ticker

6/recent/ticker-posts

Header Ads Widget

Responsive Advertisement

ಹೊಸ ದ್ವಿಚಕ್ರ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ : ಭಾರಿ ಪ್ರಮಾಣದಲ್ಲಿ ಇಳಿಕೆಯಾಗಲಿದೆ ದ್ವಿಚಕ್ರ ವಾಹನಗಳ ಬೆಲೆ

 


 


ದ್ವಿಚಕ್ರ ವಾಹನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸೂಚನೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಅವರೇ ಈ ಸುಳಿವನ್ನು ನೀಡಿದ್ದು, ದ್ವಿಚಕ್ರ ವಾಹನಗಳ ಮೇಲೆ ಸರ್ಕಾರ ವಿಧಿಸಿರುವ ಶೇ 28ರಷ್ಟು ಜಿಎಸ್'ಟಿ ದುಬಾರಿಯಾಗಿದ್ದು, ದ್ವಿಚಕ್ರ ವಾಹನ ಐಷಾರಾಮಿಯಲ್ಲಿ. ಆದ್ದರಿಂದ ಮುಂದಿನ ಜಿಎಸ್'ಟಿ ಸಭೆಯಲ್ಲಿ ದ್ವಿಚಕ್ರಗಳ ಮೇಲಿನ ಜಿಎಸ್'ಟಿ ಪ್ರಮಾಣವನ್ನು ಇಳಿಕೆ ಮಾಡುವ ಸೂಚನೆ ನೀಡಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿದ್ದವರು ಈ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿದ ನಿರ್ಮಲ ಇದೊಂದು ಉತ್ತಮ ಸಲಹೆಯಾಗಿದ್ದು, ಜಿಎಸ್'ಟಿ ಇಳಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ.

 



Post a Comment

0 Comments