Ticker

6/recent/ticker-posts

Header Ads Widget

Responsive Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

 


 


ಐಪಿಎಲ್ ಪ್ಲೇ ಆಫ್ ಹಂತ ತಲುಪುತ್ತಿದ್ದಂತೆ ಇದೀಗ 5ತಂಡಗಳು ಪ್ಲೇ ಆಫ್ ಹಂತದಲ್ಲಿದೆ.ಇಂದಿನ ಪಂದ್ಯದಲ್ಲಿ ಆರ್.ಸಿ.ಬಿ  ಸೋತರೆ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಇಂದಿನ ಪಂದ್ಯವನ್ನು ಗೆದ್ದು ಪ್ಲೇ ಆಫ್ ಗೆ ಲಗ್ಗೆ ಇಟ್ಟರೆ ಒಳಿತು.

 



Post a Comment

0 Comments