Ticker

6/recent/ticker-posts

Header Ads Widget

Responsive Advertisement

ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರದ ಬೈ ಎಲೆಕ್ಷನ್ ಕೌಂಟ್ ಡೌನ್

 


 


ಪುತ್ತೂರು ನ್ಯೂಸ್: 
ಆರ್ ಆರ್ ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಸದ್ಯಕ್ಕೆ ಬಹಳಷ್ಟು ಮುನ್ನಡೆ ಸಾಧಿಸಿದೆ.ಹಾಗೂ ಇದರೊಂದಿಗೆ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.
ಈ ಚುನಾವಣಾ ಫಲಿತಾಂಶ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

 



Post a Comment

0 Comments