ನಿನ್ನೆ ಉಜಿರೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ದಂದು ಎಸ್.ಡಿ.ಪಿ.ಐ ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದೆ.ಇದನ್ನು ವಿರೋಧಿಸಿ ರಾಜ್ಯಾದ್ಯಂತ ದೇಶವಿರೋಧಿಗಳನ್ನು ಶಿಕ್ಷಿಸಬೇಕು ಎನ್ನುವ ಕೂಗು ಕೇಳಿಬರುತ್ತಿದ್ದು.ಇದರ ಬೆನ್ನಲ್ಲೇ ಹಲವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.ಉಳಿದವರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
0 Comments