Ticker

6/recent/ticker-posts

Header Ads Widget

Responsive Advertisement

ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ

 


 


ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, ಯುಕೆಯಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.


 



Post a Comment

0 Comments