Ticker

6/recent/ticker-posts

Header Ads Widget

Responsive Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೋರೋನ ಪಾಸಿಟಿವ್

 


 


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೋರೋನ ಪಾಸಿಟಿವ್ ಬಂದಿದೆ. ಕೋರೋನ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ.ಸದ್ಯ ಅವರು ಮನೆಯಲ್ಲಿಯೇ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದವರಿಗೆ ಟೆಸ್ಟ್ ಮಾಡಿಸುವಂತೆ ಕೇಳಿದ್ದಾರೆ.ಇದರ ಬಗ್ಗೆ ಅವರೇ ಸ್ವತಃ ಟ್ವಿಟರ್ ಮೂಲಕ ಹೇಳಿದ್ದಾರೆ.

 



Post a Comment

0 Comments