ರಾಜ್ಯದಲ್ಲಿ ಗೋ ಹತ್ಯ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಮಸೂದೆ ಶೀಘ್ರದಲ್ಲಿ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿನ್ನೆ ಪತ್ರಿಕಾ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವಾಗ ತಿಳಿಸಿದರು.ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆ ಇಟ್ಟು ರಾಜ್ಯಪಾಲರ ಅಂಕಿತ ಕೂಡ ಸಿಗುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದರು.ರಾಜ್ಯಾಧ್ಯಕ್ಷ ಕಟೀಲ್ ಹೇಳಿಕೆಗೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ.
0 Comments