Ticker

6/recent/ticker-posts

Header Ads Widget

Responsive Advertisement

ರೋವರ್ಸ್ ರೇಂಜರ್ಸ್ ಘಟಕ ಸ.ಪ್ರ.ದ.ಕಾಲೇಜು ಬೆಟ್ಟಂಪಾಡಿ ವತಿಯಿಂದ ಶಿಕ್ಷಣ ಸಪ್ತಾಹ - ಎಸೆಸೆಲ್ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋರೋನ ಜಾಗೃತಿ

 


 



ದಿನಾಂಕ 01-01-2021 ರಿಂದ 10-01-2021 ರ ವರೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆಯುವ ಶಿಕ್ಷಣ ಸಪ್ತಾಹ ಕಾರ್ಯಕ್ರಮದ ಎರಡನೇ ದಿನ ವಿದ್ಯಾರ್ಥಿಗಳಿಗೆ ಕೋವಿಡ್ ಜಾಗೃತಿಯ ಬಗ್ಗೆ  ಸ.ಪ್ರ.ದ.ಕಾಲೇಜು ಬೆಟ್ಟಂಪಾಡಿಯ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರಕಾರಿ ಪ್ರೌಢ ಶಾಲೆ ಬೆಟ್ಟಂಪಾಡಿ,ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿ,ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿಯ ವಿದ್ಯಾರ್ಥಿಗಳಿಗೆ  ಕೋವಿಡ್ ಜಾಗೃತಿ ಮಾಹಿತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ರೋವರ್ ಸ್ಕೌಟ್ ಲೀಡರ್ ಡಾ.ಪೊಡಿಯ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದರು

 



Post a Comment

0 Comments