Ticker

6/recent/ticker-posts

Header Ads Widget

Responsive Advertisement

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಅಗ್ನಿ ಶಾಮಕ ದಳದ ಪ್ರಾತ್ಯಕ್ಷಿಕೆ

 


 


ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಅಗ್ನಿ ಶಾಮಕ ದಳದ ಪ್ರಾತ್ಯಕ್ಷಿಕೆ ದಿನಾಂಕ 30-01-2021ರಂದು ನಡೆಯಿತು.ಕಾರ್ಯಕ್ರಮದಲ್ಲಿ ಪುತ್ತೂರು ಅಗ್ನಿ ಶಾಮಕ ದಳದ ಅಧಿಕಾರಿಗಳು ಕಾಲೇಜಿಗೆ ಆಗಮಿಸಿ ವಿದ್ಯಾರ್ಥಿ ಗಳಲ್ಲಿ ವಿಪತ್ತಿನ ಸಂದರ್ಭದಲ್ಲಿ ನಾವು ಯಾವ ರೀತಿ ಪ್ರತಿಕ್ರಿಯೆ ನೀಡ್ಬೇಕು ಎಂಬುದನ್ನು ತಿಳಿಸಿದರು.ಕಾರ್ಯಕ್ರಮವನ್ನು ಕಾಲೇಜಿನ ರೆಡ್ ಕ್ರಾಸ್ ಘಟಕ ಆಯೋಜನೆ ಮಾಡಿದ್ದು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವರದರಾಜ ಚಂದ್ರಗಿರಿ,ರೆಡ್ ಕ್ರಾಸ್ ಅಧಿಕಾರಿಯಾದ ದೇವರಾಜ್ ಹಾಗೂ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು.

 



Post a Comment

0 Comments