Ticker

6/recent/ticker-posts

Header Ads Widget

Responsive Advertisement

ಸಿಬಿಎಸ್ಸಿ 12ನೇ ಪರೀಕ್ಷೆ ಕುರಿತು ಎರಡು ದಿನದಲ್ಲಿ ನಿರ್ಣಯ - ಕೇಂದ್ರ ಸರಕಾರ

 


 


ದೆಹಲಿ: ಕೊರೋನಾ ಸೋಂಕಿನ  ಎರಡನೇ ಅಲೆ ಹಿನ್ನೆಲೆಯಲ್ಲಿ ದೇಶದಲ್ಲಿ ಇದೀಗ ಸಿಬಿಎಸ್ಇ 12 ತರಗತಿ ಪರೀಕ್ಷೆ ನಡೆಸುವ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ಇಂದು ಈ ವಿಚಾರವಾಗಿ ವಿಚಾರಣೆ ಕೈಗೆತ್ತಿಕೊಂಡ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಿದೆ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಶಿಕ್ಷಣಕ್ಕೆ 12ನೇ ತರಗತಿ ಫಲಿತಾಂಶ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

 



Post a Comment

0 Comments