Ticker

6/recent/ticker-posts

Header Ads Widget

Responsive Advertisement

ಸಚಿವ ಯೋಗೇಶ್ವರ್ 420,ರಾಜೀನಾಮೆ ಕೊಡಬೇಕು ಎಂದ ಬಿಜೆಪಿ ಶಾಸಕ

 


 


ಬೆಂಗಳೂರು: ಸಚಿವ ಯೋಗೇಶ್ವರ್ 420, ಮೆಗಾ ಸಿಟಿ ಕಳ್ಳ, ಅವರ ರಾಜೀನಾಮೆ ಪಡೆದು, ವಜಾ ಮಾಡಬೇಕು ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ರಾಜ್ಯದ ನಾಯಕರು, ಅಧ್ಯಕ್ಷರು ಆ ರೀತಿ ಇಲ್ಲ. ಕೊರೊನಾ ಸಂದರ್ಭದಲ್ಲಿ ಜನ ಸಾಯುತ್ತಿದ್ದಾರೆ. ಈ ಸಂದರ್ಭದಕಲ್ಲಿ ರಾಜಕೀಯ ಮಾತನಾಡಲು ನನಗೆ ನಾಚಿಕೆಯಾಗುತ್ತದೆ ಎಂದರು.
ಸಚಿವ ಯೋಗೇಶ್ವರ್ 420, ಮೆಗಾ ಸಿಟಿ ಕಳ್ಳ, ಅವರ ರಾಜೀನಾಮೆ ಪಡೆದು, ವಜಾ ಮಾಡಬೇಕು ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ರಾಜ್ಯದ ನಾಯಕರು, ಅಧ್ಯಕ್ಷರು ಆ ರೀತಿ ಇಲ್ಲ. ಕೊರೊನಾ ಸಂದರ್ಭದಲ್ಲಿ ಜನ ಸಾಯುತ್ತಿದ್ದಾರೆ.

 



Post a Comment

0 Comments