Ticker

6/recent/ticker-posts

Header Ads Widget

Responsive Advertisement

ವಿಟ್ಲದಲ್ಲಿ ದಲಿತ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದಾಗಿ ಅತ್ಯಾಚಾರ ಯತ್ನ

 


 


 ವಿಟ್ಲ : ಬಂಟ್ವಾಳ ತಾಲೂಕಿನ ಕಾಡುಮಠ ಕಡ್ಪಿಕೇರಿ ಯಲ್ಲಿನ ದಲಿತ ಯುವತಿಯ  ಮೇಲೆ ಅನ್ಯ ಕೋಮಿನ ಯುವಕ ನಿಂದ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿರುತ್ತರೆ. ಈ ಬಗ್ಗೆ ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆಲ್ಲ ಒಂದು ಅಂತ್ಯ ಬರಬೇಕಾಗಿದೆ.





 



Post a Comment

0 Comments