Ticker

6/recent/ticker-posts

Header Ads Widget

Responsive Advertisement

ನಾಳೆ ನೈರುತ್ವ ಮಾನ್ಸೂನ್ ದೇಶದ ದಕ್ಷಿಣ ಕರಾವಳಿಗೆ ಪ್ರವೇಶ

 


 


ದೆಹಲಿ: ನೈಋತ್ವ ಮಾನ್ಸೂನ್​​ ನಾಳೆ (ಮೇ 31) ದೇಶದ ದಕ್ಷಿಣ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ವ ಮುಂಗಾರು ಪ್ರಾರಂಭಕ್ಕೆ ನಾಳೆ ಕೇರಳದಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗಬಹುದು ಎಂದು ವರದಿ ನೀಡಿದೆ. ಹಾಗೇ ದಕ್ಷಿಣದಿಂದ ಬೀಸುವ ಬಲವಾದ ಗಾಳಿಯಿಂದ ದೆಹಲಿ ಸೇರಿ.. ಈಶಾನ್ಯ ರಾಜ್ಯಗಳಲ್ಲಿ ಸಿಕ್ಕಾಪಟೆ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ರೈತರ ಪಾಲಿಗೆ ಈ ನೈಋತ್ಯ ಮುಂಗಾರು ಮಳೆ ಜೀವನಾಡಿಯಾಗಿದೆ. ದೇಶದಲ್ಲಿ ಅರ್ಧದಷ್ಟು ಕೃಷಿಭೂಮಿಗೆ ನೀರಾವರಿ ಸೌಕರ್ಯ ಇಲ್ಲ. ಭತ್ತ, ಕಬ್ಬು, ಜೋಳ, ಹತ್ತಿ ಮತ್ತು ಸೋಯಾಬಿನ್ ಬೆಳೆಗಾರರು ಈ ಜೂನ್​ ಮತ್ತು ಸೆಪ್ಟೆಂಬರ್​ ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುತ್ತಿದ್ದಾರೆ. ಮುಂಗಾರು ವಿಳಂಬವಾದಷ್ಟೂ ಅವರಿಗೆ ತೊಂದರೆ ತಪ್ಪಿದ್ದಲ್ಲ.

 



Post a Comment

0 Comments