Ticker

6/recent/ticker-posts

Header Ads Widget

Responsive Advertisement

ಕೋರೋನ ಸೋಂಕಿನ ನಡುವೆ ನಾಯಕರ ಕೆಸರೆರಚಾಟ

 


 


ಕೊಪ್ಪಳ(ಮೇ.27): ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಢೇಸುಗೂರು ಹಾಗೂ ಮಾಜಿ ಸಚಿವ ಶಿವರಾಜ ತಂಗಡಗಿ ಮಧ್ಯೆ ಕೋವಿಡ್‌ ನಿಯಂತ್ರಣದ ವಿಷಯದಲ್ಲಿ ವಾಕ್ಸಮರವೇ ನಡೆಯುತ್ತಿದೆ. ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಅವರು ಸಹ ಎಂಟ್ರಿಯಾಗಿದ್ದು, ಕೋವಿಡ್‌ ಸಮಯದಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಕ್ಷೇತ್ರಕ್ಕಿಲ್ಲ ಆಕ್ಸಿಜನ್‌ ಬೆಡ್‌ ಆಸ್ಪತ್ರೆ: ತಂಗಡಗಿ

ಕನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌ ತಾಂಡವವಾಡುತ್ತಿದೆ. ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಕನಕಗಿರಿ ಕ್ಷೇತ್ರದಲ್ಲಿ ಆಕ್ಸಿಜನ್‌ ಬೆಡ್‌ ಆಸ್ಪತ್ರೆಯೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ವಾಗ್ದಾಳಿ ಮಾಡಿದ್ದಾರೆ.



ಇಂತಹ ಪರಿಸ್ಥಿಯಲ್ಲಿ ನಾಯಕರ ಕೆಸರೆರೆಚಾಟ ಎಸ್ಟು ಸರಿ.

 



Post a Comment

0 Comments