Ticker

6/recent/ticker-posts

Header Ads Widget

Responsive Advertisement

ಅಬ್ಬಬ್ಬಾ ಜಿಲ್ಲೆಯಲ್ಲಿ ಇಂದು ಸೋಂಕಿನ ಮಹಾ ಸ್ಫೋಟ

 


 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 555 ಹೊಸ ಪ್ರಕರಣಗಳು ವರದಿಯಾಗಿವೆ. ಈ ರೀತಿ ಸೋಂಕಿನ ಉಲ್ಬಣಕ್ಕೆ ಕಾರಣ ಜನರ ನಿರ್ಲಕ್ಷ್ಯ.ಇಂದು ಒಂದೇ ದಿನ ಜಿಲ್ಲೆಯಲ್ಲಿ 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಇದೆ ರೀತಿ ಮುಂದುವರಿದರೆ ರಾಜ್ಯದಲ್ಲಿ ಜೂನ್ ಅಂತ್ಯದ ವರೆಗೂ ಕೂಡ ಲಾಕ್ ಡೌನ್ ಮುಗಿಯುವ ಲಕ್ಷಣ ಇಲ್ಲ.

 



Post a Comment

0 Comments