Ticker

6/recent/ticker-posts

Header Ads Widget

Responsive Advertisement

ಲಾಕ್ ಡೌನ್ ಸಂದರ್ಭದಲ್ಲಿ ರೈತರಿಗೆ ಎಪಿಎಂಸಿ ಇಂದ ಸಾಲ ಸೌಲಭ್ಯ

 


 


ಪುತ್ತೂರು : ಕೊರೋನ ಲಾಕ್‌ಡೌನ್ ಸಂಕಷ್ಟ ಕಾಲದಲ್ಲಿ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯು ಅಡಿಕೆ ಬೆಳೆಗಾರರಿಗೆ ಮತ್ತು ಊರಿನ ತರಕಾರಿ ಬೆಳೆಗಾರರಿಗೆ ಸಹಾಯವಾಗುವಂತೆ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು  ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಪುತ್ತೂರು ಶಾಸಕರ ಸೂಚನೆಯಂತೆ ಕೊರೋನ 1ನೇ ಅಲೆಯ ಸಂದರ್ಭದಲ್ಲಿ ಮಾಡಿದ ರೈತ ಪರ ಯೋಜನೆಯಂತೆ ಇದೀಗ 2ನೇ ಅಲೆಯ ಸಂದರ್ಭದಲ್ಲೂ ಶೂನ್ಯ ಬಡ್ಡಿ ದರದ ಅಡಮಾನ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.ಲಾಕ್‌ಡೌನ್ ಸಂದರ್ಭದಲ್ಲಿ ಅಡಿಕೆ ಬೆಳೆಗಾರರಿಗೆ ತುರ್ತು ಹಣದ ಅವಶ್ಯಕತೆ ಇದ್ದಲ್ಲಿ ಬೆಳೆಗಾರರ ಅಡಿಕೆಯನ್ನು ಎಪಿಎಂಸಿ ಗೋದಾಮಿನಲ್ಲಿ ಅಡಮಾನ ಇರಿಸಿ, ಅಡಮಾನ ಇರಿಸಿದ ಬೆಳೆಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ.2 ಲಕ್ಷದ ವರಗೆ ಮೂರು ತಿಂಗಳ ಕಾಲದ ಅಲ್ಪಾವಧಿ ಸಾಲವನ್ನು ಪುತ್ತೂರು ಎಪಿಎಂಸಿ ನೀಡುತ್ತಿದೆ. ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ರೈತರಿಗೆ ಅವಕಾಶ ನೀಡಲಾಗಿದೆ ಎಂದರು.

 



Post a Comment

0 Comments