Ticker

6/recent/ticker-posts

Header Ads Widget

Responsive Advertisement

ದ. ಕ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ,ಜೂನ್ 4ಕ್ಕೆ ರಾಜ್ಯಕ್ಕೆ ಮುಂಗಾರು ಆಗಮನ

 


 


ದ.ಕ: ಜೂನ್ 3ರಿಂದ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 4 ಅಥವಾ 5ರಂದು ಮಾನ್ಸೂನ್ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆಯು ಅಂದಾಜಿಸಲಾಗಿದೆ. ಇದರ ನಡುವೆ ಇಂದಿನಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 4ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷನೆ ಮಾಡಲಾಗಿದೆ.

 



Post a Comment

0 Comments