Ticker

6/recent/ticker-posts

Header Ads Widget

Responsive Advertisement

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ,ಮೂರು ತಿಂಗಳ ಸಜೆ,4.5ಲಕ್ಷ ಪರಿಹಾರ ನೀಡಲು ಆದೇಶ - ಪುತ್ತೂರು ನ್ಯೂಸ್

 


 


ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಫೋಷಿಸಿದ್ದು.

ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಿದೆ.

 



Post a Comment

0 Comments