Ticker

6/recent/ticker-posts

Header Ads Widget

Responsive Advertisement

ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ 1ರ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ - ಜಿಲ್ಲಾಧಿಕಾರಿ

 


 


ದ.ಕ.ಜಿಲ್ಲೆಯಲ್ಲಿ ಜೂ.21ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜೂನ್ 28ರವರೆಗೆ ಅಥವಾ ಜುಲೈ 5ರ ವರೆಗೆ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. 

ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಪಪಡಿಸಿದ್ದಾರೆ.

 



Post a Comment

0 Comments