Ticker

6/recent/ticker-posts

Header Ads Widget

Responsive Advertisement

ಪುತ್ತೂರು ನಗರಸಭೆಯ ಮಳೆನೀರು ಕೊಯ್ಲು ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ - ಪುತ್ತೂರು ನ್ಯೂಸ್

 


 


ಪುತ್ತೂರು:  ನಗರ ಸಭೆಯ ಕಛೇರಿ ಕಟ್ಟಡಕ್ಕೆ ಮಳೆನೀರು. ಕೊಯ್ಲು  ಅಳವಡಿಕೆ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು  ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಗೌರಿ, ಪೂಡಾ ಅಧ್ಯಕ್ಷರಾದ ಶ್ರೀ ಭಾಮಿ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಗೌರಿ ಬನ್ನೂರು ಹಾಗೂ ನಗರ ಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

 



Post a Comment

0 Comments