ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯ ವ್ಯಾಪಾರಸ್ಥರು ಕಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಮನವಿ ಮಾಡಲಾಗಿತ್ತು.ಇದರಂತೆ
ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಲಾಗಿತ್ತು.
ನಾಳೆಯಿಂದ 23-06-2021 ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ.
ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು.
ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ.
ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.





0 Comments