ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ.ಕಾಸರಗೋಡಿನ ಕುಲದಪರೆ ಎಂಬಲ್ಲಿ ನಡೆದಿದೆ ಇವರು ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ. ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪುತ್ತೂರು ತಾಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಇವರು ಕಾರ್ಯ ನಿರ್ವಹಿಸಿದ್ದರು ನಂತರ ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.





0 Comments