Ticker

6/recent/ticker-posts

Header Ads Widget

Responsive Advertisement

ದ.ಕ ಜಿಲ್ಲೆಯ ಕೋರೋನ ಅಂಕಿಅಂಶ - ಪುತ್ತೂರು ನ್ಯೂಸ್

 


 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 454 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ನಿನ್ನೆಗಿಂತ ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಆಗಿದೆ.ಇಂದು ಜಿಲ್ಲೆಯಲ್ಲಿ 15 ಮಂದಿ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು 641 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ಜಿಲ್ಲೆಯಲ್ಲಿ 6006 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲೆಯ ಪಾಸಿಟಿವ್ ರೇಟ್  5.64%

 



Post a Comment

0 Comments