ರಾಜ್ಯದಲ್ಲಿ ಇಂದಿನಿಂದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ರಾಜ್ಯ ಸರಕಾರ ಆದೇಶ ಮಾಡಿದೆ. ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ.
ಕೊರೊನಾ ನಿಯಮಗಳನ್ನ ಪಾಲಿಸಿ ಜಿಲ್ಲಾ ರಿಜಿಸ್ಟ್ರಾರ್ ಕಚೇರಿಗಳು ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯನಿರ್ವಹಿಸಲು ಸಮ್ಮತಿ ಸೂಚಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಂದೊಂದೇ ಅನ್ಲಾಕ್ ಆಗುವ ಸೂಚನೆ ಇದ್ದು 14ರ ಬಳಿಕ ಎಲ್ಲವೂ ಓಪನ್ ಆಗೋದು ಫಿಕ್ಸ್.





0 Comments