Ticker

6/recent/ticker-posts

Header Ads Widget

Responsive Advertisement

ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ ಆಹಾರ ಕಿಟ್ ವಿತರಣೆ - ಪುತ್ತೂರು ನ್ಯೂಸ್

 


 


ಪುತ್ತೂರು: ಪರಿಶಿಷ್ಟ ಜಾತಿ ಕಾಂಗ್ರೆಸ್ ಘಟಕ, ಬ್ಲಾಕ್ ಕಾಂಗ್ರೆಸ್  ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಗರಸಭೆಯ ವಾರ್ಡ್ 12ರಲ್ಲಿ ಪಡೀಲ್ ನಲ್ಲಿ  ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಲಾಯಿತು.

ಇದರೊಂದಿಗೆ ಕೆಪಿಸಿಸಿ ಸದ್ಯಸರಾದ ಡಾ.ರಘು ಬೆಳ್ಳಿಪ್ಪಾಡಿ ಇವರಿಂದ ಉಚಿತ ವೈದ್ಯಕೀಯ ತಪಾಸಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ವಹಿಸಿದರು,ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ,ಬ್ಲಾಕ್ ಕಾಂಗ್ರೆಸ್ ಪುತ್ತೂರು ತಾಲೂಕಿನ ಅಧ್ಯಕ್ಷ ಎಂ. ಬಿ ವಿಶ್ವನಾಥ್ ರಾಜ್,ನಗರ ಅಧ್ಯಕ್ಷ ಎಚ್ ಮಹಮದ್ ಅಲಿ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ ಶೆಟ್ಟಿ,ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರನಾಥ್,ಕಾಂಗ್ರೆಸ್ ಮುಖಂಡರಾದ ಅಮರನಾಥ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

 



Post a Comment

0 Comments