ಈ ಏರಿಕೆ ನಿಯಮಗಳು ಸಡಿಲಿಕೆ ಆಗುವ ವರೆಗೆ ಅನ್ವಯ ಆಗಲಿದೆ.ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, 10 ರೂ ಇದ್ದ ಮೊದಲ ಸ್ಟೇಜ್ ದರ 12 ರೂ. ಆಗಲಿದೆ. ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ” ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.





0 Comments