Ticker

6/recent/ticker-posts

Header Ads Widget

Responsive Advertisement

ರಾಜ್ಯ, ದ.ಕ ಜಿಲ್ಲೆಯ ಕೋರೋನ ಅಂಕಿಅಂಶ - ಪುತ್ತೂರು ನ್ಯೂಸ್

 


 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 375 ಹೊಸ ಪ್ರಕರಣಗಳು ವರದಿಯಾಗಿವೆ.
ಇಂದು ಜಿಲ್ಲೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ.

ಇಂದು 567 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.6208 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 4272 ಪ್ರಕರಣಗಳು ವರದಿಯಾಗಿವೆ.ಇಂದು 6126 ಮಂದಿ ಡಿಸ್ಚಾರ್ಜ್ ಮಾಡಲಾಗಿದೆ.
115 ಮಂದಿ ಬಲಿಯಾಗಿದ್ದಾರೆ.

 



Post a Comment

0 Comments