ರಾಜ್ಯದಲ್ಲಿ ಇಂದು 5783 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇಂದು 168 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1006 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇಂದು ಜಿಲ್ಲೆಯಲ್ಲಿ 14 ಮಂದಿ ಸಾವನ್ನಪ್ಪಿದ್ದು.ಸೋಂಕಿನ ತೀವ್ರತೆ ಜಿಲ್ಲೆಯಲ್ಲಿ ಹೆಚ್ಚಿರುವ ಕಾರಣ ಜಿಲ್ಲೆಯಲ್ಲಿ ಜೂನ್ ಅಂತ್ಯದವರೆಗೆ ಲಾಕ್ ಡೌನ್ ಆಗುವ ಸಾದ್ಯತೆ.
0 Comments