Ticker

6/recent/ticker-posts

Header Ads Widget

Responsive Advertisement

ಕೃಷಿ ಮಾಹಿತಿ ರಥಕ್ಕೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ಅವರಿಂದ ಚಾಲನೆ - ಪುತ್ತೂರು ನ್ಯೂಸ್

 


 


ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ಕೃಷಿ ಆಂದೋಲನಕ್ಕೆ ಸಂಬಂಧಿಸಿದಂತೆ ಕೃಷಿ ಮಾಹಿತಿ ರಥಕ್ಕೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ಕೃಷಿಕ ಸಮಾಜದ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಕೋರಂಗ, ಕೃಷಿ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

 



Post a Comment

0 Comments