Ticker

6/recent/ticker-posts

Header Ads Widget

Responsive Advertisement

ಪುಣಚ್ಚ ಗ್ರಾಮದಲ್ಲೇ ಮನಕಲಕುವ ಘಟನೆ,ತಂದೆ ಸಾವನ್ನಪ್ಪಿ ಕೆಲಹೊತ್ತಿನಲ್ಲೇ ಸಾವನ್ನಪ್ಪಿದ ಮಗ

 


 


ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ ರವರು ಕೋವಿಡ್ ನಿಂದಾಗಿ ಮರಣ ಹೊಂದಿದ್ದರು, ತಂದೆಯ ಅಂತ್ಯಕ್ರಿಯೆ ಸಂದರ್ಭದಲ್ಲಿ ಮಗ ಶೈಲೇಶ್ ಶೆಟ್ಟಿ ರವರಿಗೆ ಹೃದಯಾಘಾತ ಸಂಭವಿಸಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.       

 



Post a Comment

0 Comments