ಆನ್ಲೈನ್ ತರಗತಿ ಪಜೀತಿ ವಿದ್ಯಾರ್ಥಿಗಳಿಗೆ ಇಲ್ಲಸಲ್ಲದ ಕಷ್ಟಗಳನ್ನು ತಂದೊಡ್ಡಿದೆ. ಈ ಮೂಲಕ ಸರಕಾರ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ನೀಡುತ್ತಿದ್ದು.ಆನ್ಲೈನ್ ತರಗತಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ತಜ್ಞರು ಹಾಗೂ ವೈದ್ಯರು ಅಭಿಪ್ರಾಯ ತಿಳಿಸಿದ್ದಾರೆ.
ಇದರೊಂದಿಗೆ ಪದವಿ ವಿದ್ಯಾರ್ಥಗಳಿಗೆ ಸಮ ಮತ್ತು ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ಜೊತೆಯಲ್ಲಿ ನಡೆಸಲು ಚಿಂತಿಸಿದೆ. ಈ ವಿಚಾರವಾಗಿ ವಿದ್ಯಾರ್ಥಿ ವಲಯದಲ್ಲಿ ಸಾಕಷ್ಟು ವಿರುದ್ಧ ಇದ್ದು.ಬೆಸ ಸೆಮಿಸ್ಟರ್ ಪರೀಕ್ಷೆ ಇಲ್ಲದೆ ಇಲ್ಲದೆ ತೇರ್ಗಡೆ ಮಾಡಲು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ.





0 Comments