ಕೋರೋನ ಸೋಂಕಿನ ನಡುವೆ ದಿನೇ ದಿನೇ ಏರುತ್ತಿರುವ ಪೆಟ್ರೋಲ್ ಬೆಲೆ ವಿರೋಧಿಸಿ ಕಾಂಗ್ರೆಸ್ ಪುತ್ತೂರು ಪ್ರತಿಭಟನೆ ನಡೆಸಿದರು.
ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಇದರ ವತಿಯಿಂದ ಪುತ್ತೂರಿನ ದರ್ಬೆ ಸರ್ಕಲ್ ನ ಎರಡು ಪೆಟ್ರೋಲ್ ಪಂಪ್ ಗಳಲ್ಲಿ ನಡೆದ ತೈಲ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಿದರು.ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿದ ಹಿನ್ನಲೆಯಲ್ಲಿ 100 ನಾಟ್ ಔಟ್ ಎಂದು ವ್ಯಂಗ್ಯ ಮಾಡಿ ವಿರೋಧಿಸಿದರು.





0 Comments