Ticker

6/recent/ticker-posts

Header Ads Widget

Responsive Advertisement

ದಕ್ಷಿಣ ಕನ್ನಡ ಜಿಲ್ಲೆಯ ಕೋರೋನ ಅಂಕಿ ಅಂಶ - ಪುತ್ತೂರು ನ್ಯೂಸ್

 


 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 542 ಹೊಸ ಪ್ರಕರಣಗಳು ವರದಿಯಾಗಿವೆ.ಇಂದು ಜಿಲ್ಲೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದರೂ ಪಾಸಿಟಿವ್ ರೇಟ್ ಕಡಿಮೆ  ಆಗಿದೆ.

ಜಿಲ್ಲೆಯಲ್ಲಿ ಇನ್ನೂ ಜನರು ಎಚ್ಚರದಿಂದ ಇರಬೇಕಾಗಿದೆ.

 



Post a Comment

0 Comments