Ticker

6/recent/ticker-posts

Header Ads Widget

Responsive Advertisement

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ - ಅರುಣ್ ಸಿಂಗ್

 


 


ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್

ಬೆಂಗಳೂರು: ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. 

ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ತಿಳಿಸಿದರು.

 



Post a Comment

0 Comments