Ticker

6/recent/ticker-posts

Header Ads Widget

Responsive Advertisement

ಅಮರನಾಥ್ ಗೌಡ ಅವರ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ - ಪುತ್ತೂರು ನ್ಯೂಸ್

 


 


ಪುತ್ತೂರಿನ ಕಾಂಗ್ರೆಸ್ ಮುಖಂಡರಾದ ಅಮರನಾಥ್ ಗೌಡ ಬಪ್ಪಳಿಗೆ ಅವರ ವತಿಯಿಂದ ಪುಣಚ ಗ್ರಾಮ ಪಂಚಾಯತ್ ನ ಆಶಾ ಕಾರ್ಯಕರ್ತೆಯಾರಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮದ್,ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರನಾಥ್, ಶಂಸುದ್ದಿನ್  ಅಜ್ಜಿನಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

 



Post a Comment

0 Comments