Ticker

6/recent/ticker-posts

Header Ads Widget

Responsive Advertisement

ಇಂದಿನಿಂದ ಜಿಲ್ಲೆಯಲ್ಲಿ ಟಫ್ ರೂಲ್ಸ್ - ಪುತ್ತೂರು ನ್ಯೂಸ್

 


 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಒಂದು ವಾರ ಟಫ್ ರೂಲ್ಸ್.ಜೂನ್ 7ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಅನ್ ಲಾಕ್ ಮಾಡಬೇಕಾದರೆ ಪಾಸಿಟಿವಿಟಿ ದರ ಕಡಿಮೆ ಮಾಡುವ ಅಗತ್ಯವಿದೆ.
ಹಾಗಾಗಿ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡ ಸೇರಿದಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದರು.

 



Post a Comment

0 Comments