ಪುತ್ತೂರು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಬಿಜೆಪಿ ಪುತ್ತೂರು ನಗರ ಮಂಡಲದ ವತಿಯಿಂದ ಯೋಗಾಭ್ಯಾಸ ಪುತ್ತೂರು ಬಿಜೆಪಿ ಕಚೇರಿ ಹಾಗೂ ಬಿಜೆಪಿ ನಗರ ಮಂಡಲದ ಎಲ್ಲಾ ಪದಾಧಿಕಾರಿಗಳಿಗೆ ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಯಿತು.
ಯೋಗಾ ಶಿಕ್ಷಣವನ್ನು ಮಹಿಳಾ ಮೋರ್ಚಾ ಅಧ್ಯಕ್ಷೆಯಾದ ಶ್ರೀಮತಿ ಶರಾವತಿ ಹಾಗೂ ಆರ್ಟ್ ಆಫ್ ಲಿವಿಂಗ್ ಸದಸ್ಯರಾದ ಶ್ರೀಮತಿ ಭಾರತಿ ನೆಲ್ಲಿತಾಯ ಇವರು ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ಪಿಜಿ ಜಗ್ಗನ್ನಿವಾಸ್ ರಾವ್,ಪ್ರಧಾನ ಕಾರ್ಯದರ್ಶಿ ಯುವರಾಜ್,ಮಹಾ ಶಕ್ತಿ ಕೇಂದ್ರ ಒಂದರ ಅಧ್ಯಕ್ಷ ಇಂದು ಶೇಖರ್,ಮಹಿಳಾ ಮೋರ್ಚಾ ಸದಸ್ಯೆ ಪ್ರಭಾವತಿ,ಜಿಲ್ಲಾ ಯುವಮೋರ್ಚಾ ಸದಸ್ಯ ಕಿರಣ್ ಶಂಕರ ಮಲ್ಯ ಉಪಸ್ಥಿತರಿದ್ದರು.





0 Comments