Ticker

6/recent/ticker-posts

Header Ads Widget

Responsive Advertisement

ದ.ಕ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷರಾಗಿ ಜೋಕಿಂ ಡಿಸೋಜ - ಪುತ್ತೂರು ನ್ಯೂಸ್

 


 


ಪುತ್ತೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರೂ ಮತ್ತು ಎಐಸಿಸಿಯ ಸದಸ್ಯರಾದ ಯಸ್. ಪ್ಯಾರಿ ಜಾನ್ ರವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಜೋಕಿಂ ಡಿಸೋಜರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

 



Post a Comment

0 Comments