ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ಕಾರ್ಯಕರ್ತರು ಕೊರೋನ ಸಂಕಷ್ಟದ ಸಮಯದಲ್ಲಿ ಹಗಲಿರುಳು ಎನ್ನದೆ ಆಂಬುಲೆನ್ಸ್ ನಲ್ಲಿ ರೋಗಿಗಳನ್ನು ಸಾಗಿಸುತ್ತಿದ್ದರು.
ಇವರಿಗೆ ಅಗತ್ಯವಿದ್ದ 17,000 ಮೌಲ್ಯದ ಸ್ಕೂಪ್ ಸ್ಟ್ರೆಚರ್ ನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೀಡಿದ್ದಾರೆ. ಈ ಮೂಲಕ ಸಮಾಜ ಸೇವೆ ಮಾಡುತ್ತಿರುವ ಹಿಂಜಾವೇ ಕಾರ್ಯಕರ್ತರು ಸಹಾಯ ಮಾಡಿದ್ದಾರೆ.
0 Comments