Ticker

6/recent/ticker-posts

Header Ads Widget

Responsive Advertisement

ನಾಳೆಯಿಂದ ಜಿಲ್ಲೆಯಲ್ಲಿ ಸಂಜೆ 5ರ ವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ - ಪುತ್ತೂರು ನ್ಯೂಸ್

 


 


ನಾಳೆಯಿಂದ ಜಿಲ್ಲೆಯಲ್ಲಿ ಸಂಜೆ 5ರ ವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದು, ಪಾಸಿಟಿವಿಟಿ ರೇಟ್ ಕೂಡಾ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಿನ್ನೆ ಕೊಕ್ಕಡದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು. ಅದರಂತೆ ಸರ್ಕಾರ ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ಮತ್ತು ಸಂಚಾರ ವಹಿವಾಟಿಗೆ ಅನುಮತಿ ನೀಡಿದೆ.

ಶನಿವಾರ ಹಾಗೂ ಆದಿತ್ಯವಾರ ಎಂದಿನಂತೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ. ಜಿಲ್ಲಾಡಳಿತ ಹಾಗೂ ಸರ್ಕಾರದ ಆದೇಶ ಜುಲೈ 5 ರ‌ ತನಕ ಮಾತ್ರ ಪ್ರಸ್ತುತವಾಗಿದ್ದು, 5 ರ ನಂತರದ ಮಾರ್ಗಸೂಚಿಯ ಆದೇಶ ನಂತರ ಪ್ರಕಟಿಸುವ ಸಾಧ್ಯತೆ ಇದೆ.

 



Post a Comment

0 Comments