ಬಂಟ್ವಾಳ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಉಳಿಯತ್ತಡ್ಕ ನಿವಾಸಿ ರವಿಚಂದ್ರ ಪೂಜಾರಿಯವರ 7 ತಿಂಗಳ ಮಗು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಈ ಬಗ್ಗೆ ನೆರವಿಗಾಗಿ ಆಶೋಕ್ ರೈ ಕೋಡಿಂಬಾಡಿ ಅವರನ್ನು ಕೇಳಿಕೊಂಡಾಗ.
ಈ ಮಗುವಿನ ಚಿಕಿತ್ಸೆಗೆ, ಅವರು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿದರು.





0 Comments